ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿ ಸಂಯೋಜಕರಾಗಿ ಅಂದಾಗೌಡ ನೇಮಕ


ಪ್ರಗತಿವಾಣಿ ಕೊಪ್ಪಳ
ಯಲಬುರ್ಗಾ: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ನೂತನ ಜಂಟಿ ಸಂಯೋಜಕರಾಗಿ ತಾಲೂಕಿನ ಬಳೂಟಗಿ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ಅಂದಾನಗೌಡ ಪೊ.ಪಾಟೀಲ್‌ರನ್ನು ನೇಮಕಗೊಳಿಸಿ ಕಾಂಗ್ರೆಸ್ ಚುನಾವಣೆ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಎಂ.ಬಿ.ಪಾಟೀಲ್ ಆದೇಶ ಹೊರಡಿಸಿದ್ದಾರೆ.
=====

0/Post a Comment/Comments